rtgh
Headlines

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೇ ಮಾಡುವ ಡೈರೆಕ್ಟ್‌ ಲಿಂಕ್ ಬಿಡುಗಡೆ.! ಆಸ್ತಕರು ಅರ್ಜಿ ಹಾಕಿ

village accountant recruitment
Share

ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆ ಪ್ರಕಟಿಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್‌ ಲಿಂಕ್‌ ಕೂಡ ನೀಡಲಾಗಿದೆ.

village accountant recruitment

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅಪ್ಲೇ ಮಾಡಬಹುದು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅಪ್ಲೇ ಮಾಡಬಹುದು.

ಹುದ್ದೆಯ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ/ Karnataka Revenue Department / KEA
ವೇತನ ಶ್ರೇಣಿ: ₹21,400 ರಿಂದ ₹42,000 .
ಹುದ್ದೆ ಹೆಸರು: ಗ್ರಾಮ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ: 1000
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ

  • ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಯು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ ಮತ್ತು ಪ್ರಮುಖ ದಿನಾಂಕಗಳು:

SC/ ST ಅಭ್ಯರ್ಥಿಗಳಿಗೆ: 05 ವರ್ಷ
Cat- 2A, 2B, 3A,3B ಅಭ್ಯರ್ಥಿಗಳಿಗೆ: 03 ವರ್ಷ

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 05-04-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 04-05-2024

ಪ್ರಮುಖ ದಿನಾಂಕಗಳು:

KEA VAO ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್‌ ಮಾಡಿ
VOA ತಿದ್ದುಪಡಿ ವಿವರಇಲ್ಲಿ ಕ್ಲಿಕ್‌ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಿಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಕೆ ದಿನಾಂಕ ವಿವರಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್ ಸೈಟ್kandaya.karnataka.gov.in
kea.kar.nic.in

ಇತರೆ ವಿಷಯಗಳು

ನರೇಗಾ ಕಾರ್ಮಿಕರಿಗೆ ಕೂಲಿ ಹೆಚ್ಚಿಸಿದ ಕೇಂದ್ರ.! ಹೊಸ ಆದೇಶದಂತೆ ಕರ್ನಾಟಕಕ್ಕೆ ಎಷ್ಟು ಸಿಗಲಿದೆ?

ಗ್ರಾಮ ಪಂಚಾಯತಿ ಹುದ್ದೆಗಳ ಹೊಸ ನೇಮಕಾತಿ ಅರ್ಜಿ ಆಹ್ವಾನ!! PUC ಪಾಸ್‌ ಆದವರಿಗೆ ಸುವರ್ಣಾವಕಾಶ


Share

Leave a Reply

Your email address will not be published. Required fields are marked *