rtgh
Headlines

ಕೇಂದ್ರ ಸರ್ಕಾರದ ಈ ಯೊಜನೆಯಡಿ ವಿದ್ಯಾರ್ಥಿಗಳಿಗೆ 4 ಲಕ್ಷ!

Vocational Education and Training Loan
Share

ಹಲೋ ಸ್ನೇಹಿತರೆ, ಕೇಂದ್ರದಲ್ಲಿನ ಮೋದಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ, ಅನೇಕ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಅಂದಹಾಗೇ ಕೇಂದ್ರವು ಜಾರಿಗೆ ತಂದ ಅನೇಕ ಯೋಜನೆಗಳು ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನಗಳನ್ನು ನೀಡುತ್ತಿವೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.

Vocational Education and Training Loan

ಮೋದಿ ಸರ್ಕಾರವು ವೃತ್ತಿಪರ ಶಿಕ್ಷಣ ಮತ್ತು ತರಬೇತಿ ಸಾಲ ಎಂಬ ಹೊಸ ಯೋಜನೆಯನ್ನು ಪರಿಚಯಿಸುತ್ತಿದೆ. ಕೇಂದ್ರದಿಂದ ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉತ್ತಮ ಆಲೋಚನೆಯೊಂದಿಗೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಯುವಕರು ತಮ್ಮ ಕೌಶಲ್ಯಗಳನ್ನು ಸುಧಾರಿಸಿಕೊಂಡು ಮತ್ತು ಸುಲಭವಾಗಿ ಉದ್ಯೋಗವನ್ನು ಪಡೆಯಬಹುದು. ಈ ಯೋಜನೆಯಡಿ ಕೇಂದ್ರವು ನೀಡಿದ ಮೊತ್ತವನ್ನು ವೃತ್ತಿಪರ ಶಿಕ್ಷಣ ಮತ್ತು ತರಬೇತಿ ಕೋರ್ಸ್ಗಳಿಗೆ ಬಳಸಬಹುದು. ವಿದ್ಯಾರ್ಥಿಗಳು ಈ ಯೋಜನೆಗೆ ಸಂಬಂಧಿಸಿದ ಹಣವನ್ನು ಇತರ ವೆಚ್ಚಗಳಿಗೆ ಕೂಡ ಬಳಸಬಹುದು.

ಇದನ್ನು ಓದಿ: ಕರ್ನಾಟಕದಲ್ಲಿ ಮತ್ತೆ ಮುಂದುವರಿಯುತ್ತೆ ವರುಣನ ಅಬ್ಬರ! ಈ ಜಿಲ್ಲೆಗಳಿಗೆ ಹೈ ಅಲರ್ಟ್‌

ವಿದ್ಯಾರ್ಥಿಗಳ ಅಗತ್ಯಗಳನ್ನು ಅವಲಂಬಿಸಿ ಸಾಲವನ್ನು ಮಂಜೂರು ಮಾಡಲಾಗುವುದು ಮತ್ತು ಗರಿಷ್ಠ 4 ಲಕ್ಷ ರೂ.ಗಳವರೆಗೆ ಸಾಲ ಪಡೆಯಬಹುದು. ಈ ಯೋಜನೆಯಡಿ, ಸಾಲ ನೀಡುವ ಸಂಸ್ಥೆಯನ್ನು ಆಧರಿಸಿ ಬಡ್ಡಿದರವು ಬದಲಾಗುತ್ತದೆ. ತೆಗೆದುಕೊಂಡ ಸಾಲವನ್ನು 7 ವರ್ಷಗಳಲ್ಲಿ ಮರುಪಾವತಿಸಬೇಕಾಗುತ್ತದೆ ಎಂದು ವರದಿಯಾಗಿರುತ್ತದೆ. ಸಾಲ ಪಡೆದವರು ತೆಗೆದುಕೊಂಡ ಸಾಲವನ್ನು 7 ವರ್ಷಗಳಲ್ಲಿ ಕಡ್ಡಾಯವಾಗಿ ಮರುಪಾವತಿಸಬೇಕಾಗುತ್ತದೆ.

ರಾಜ್ಯ ಕೌಶಲ್ಯ ನಿಗಮದ ಬೆಂಬಲಿತ ಕಂಪನಿಯಲ್ಲಿ ಪ್ರವೇಶ ಪಡೆದ ಅಭ್ಯರ್ಥಿಗಳು ಈ ಸಾಲಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ರಿಂದ 50 ವರ್ಷದೊಳಗಿನವರು ಈ ಸಾಲಕ್ಕೆ ಅರ್ಜಿ ಸಲ್ಲಿಸಲು ಹಾಗೂ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅವಕಾಶವಿದೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್,
  • ಡ್ರೈವಿಂಗ್ ಲೈಸೆನ್ಸ್,
  • ಬ್ಯಾಂಕ್,
  • ವಾಸಸ್ಥಳ ಪ್ರಮಾಣಪತ್ರ,
  • ಖಾತೆ ವಿವರಗಳು,
  • ಜಾತಿ ಪ್ರಮಾಣಪತ್ರ,
  • ಆದಾಯ ದಾಖಲೆ ಹೊಂದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಇತರೆ ವಿಷಯಗಳು:

SSLC 2ನೇ ಪರೀಕ್ಷೆಯ ದಿನಾಂಕ ಮುಂದೂಡಿಕೆ!

ಇಂದಿನಿಂದ ಮತ್ತೆ ಗುಡುಗು ಸಹಿತ ಮಳೆ! ಮುಂದಿನ ನಾಲ್ಕು ದಿನಗಳ ಕಾಲ ಎಚ್ಚರ


Share

Leave a Reply

Your email address will not be published. Required fields are marked *