rtgh

ನಿರುದ್ಯೋಗಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್! ಯುವನಿಧಿ ಭತ್ಯೆ ಜೊತೆ ​ಉದ್ಯೋಗ

yuva nidhi new update
Share

ಹಲೋ ಸ್ನೇಹಿತರೇ, ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಸ್ವಯಂ ಘೋಷಣೆ ಪತ್ರ ಕಡ್ಡಾಯ ಮಾಡಿರುವುದನ್ನು ಸಡಿಲಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳು ಪ್ರತಿ ತಿಂಗಳು ನನಗೆ ಇನ್ನೂ ಉದ್ಯೋಗ ದೊರೆತಿಲ್ಲ ಎಂದು ಆನ್ಲೈನಲ್ಲಿ ಸ್ವಯಂ ಘೋಷಣೆ ಮಾಡಿ ಅಪ್ಲೋಡ್ ಮಾಡಬೇಕಿದೆ.

yuva nidhi new update

ಡಿಪ್ಲೋಮಾ ಕೋರ್ಸ್ ಮತ್ತು ಪದವಿ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ಲಿ ಅಥವಾ ತಮಗೆ ಹತ್ತಿರವಿರುವ ಕಾಮನ್ ಸೇವಾ ಸರ್ವಿಸ್ ಸೆಂಟರ್ ಗಳಲ್ಲಿ ಸಾವಿರಾರು ಮಂದಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ, ಸರ್ಕಾರದ ಯೋಜನೆಯ ಜಾರಿಯಂತೆ ಡಿಪ್ಲೋಮಾ ಕೋರ್ಸ್ ಪಡೆದಿರುವವರಿಗೆ 1,500 ಮತ್ತು ಸ್ನಾತಕ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳಿಗೆ 3,000 ಗಳನ್ನು ಖಾತೆಗೆ ಜಮೆ ಮಾಡಲಾಗುತ್ತದೆ.

ಇಲ್ಲದಿದ್ದರೆ ಅಂತವರ ಖಾತೆಗೆ ಹಣ ಪಾವತಿಸುವುದಿಲ್ಲ. ಘೋಷಣೆ ಕಡ್ಡಾಯ ಮಾಡಿರುವುದರಿಂದ ಸಾಫ್ಟ್ವೇರ್ ನಲ್ಲಿ ಡಿಬಿಟಿ ಮೂಲಕ ಹಣ ಪಾವತಿ ವಿಳಂಬವಾಗುತ್ತಿದೆ.

ಇದನ್ನೂ ಸಹ ಓದಿ : ರಾಜ್ಯದ ಜನತೆಗೆ ಗುಡ್ ನ್ಯೂಸ್: ಮುಂದಿನ ತಿಂಗಳಿನಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ!

ಪ್ರತಿ ತಿಂಗಳ ಬದಲು ಎರಡು ಮೂರು ತಿಂಗಳಿಗೊಮ್ಮೆ ಘೋಷಣಾ ಪತ್ರ ಪಡೆದುಕೊಳ್ಳುವುದು ಉತ್ತಮ ಎನ್ನುವ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಸೂಚನೆ ನೀಡಿದ್ದಾರೆ.

3,02,373 ಫಲಾನುಭವಿಗಳಿಗೆ 90.68 ಕೋಟಿ ರೂ. ಪಾವತಿಸಲಾಗಿದೆ. ಪತ್ರ ನೀಡದ ಕಾರಣಕ್ಕಾಗಿ 50 ಸಾವಿರ ಮಂದಿಗೆ ಹಣ ಪಾವತಿಯಾಗಿಲ್ಲ. ಯುವನಿಧಿ ಯೋಜನೆಯಡಿ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಮತ್ತು ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.

ಇತರೆ ವಿಷಯಗಳು:

ಕೇಂದ್ರ ನೌಕರರಿಗೆ ತುಟ್ಟಿಭತ್ಯೆ ಖಾತ್ರಿ! ಈ ತಿಂಗಳಿನಿಂದ ನೇರ ಖಾತೆಗೆ

ರೇಷನ್‌ ಕಾರ್ಡ್‌ ಇದ್ದವರಿಗೆ ಕೇಂದ್ರದಿಂದ ಬಂಪರ್‌ ಸ್ಕೀಮ್!‌ ಉಚಿತ ಆರೋಗ್ಯ ಸೇವೆ

ಆದಾಯ ತೆರಿಗೆ ಹೊಸ ನಿಯಮ: ಈ ನಿಯಮ ಬ್ರೇಕ್‌ ಮಾಡಿದ್ರೆ ದಂಡ ಗ್ಯಾರಂಟಿ!


Share

Leave a Reply

Your email address will not be published. Required fields are marked *