ಹಲೋ ಸ್ನೇಹಿತರೆ, ಜನತೆಗೆ ವಿವಿಧ ಯೋಜನೆಗಳ ಅಡಿ ಶೂನ್ಯ ಬಡ್ಡಿ ದರದಲ್ಲಿ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ ಜಾಗೂ ಇನ್ನಿತರ ಉದ್ದೇಶಗಳಿಗೆ ಸಾಲ ನೀಡಲಿದ್ದು, ಯೋಜನೆಯ ಸದುಪಯೋಗವನ್ನು ಹೇಗೆ ಪಡೆದುಕೊಳ್ಳುವುದು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಮಾಸಿಕ ಸಭೆಯ ನಂತರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದಲ್ಲಿ ವಾರ್ಷಿಕ ಬೆಳೆಗಳಿಗೆ 5 ಲಕ್ಷ ರೂ., ಹೈನುಗಾರಿಕೆ ನಿರ್ವಹಣೆಗೆ 2 ಲಕ್ಷ ರೂ., ಮೀನುಗಾರಿಕೆಗೆ 3 ಲಕ್ಷ ರೂ., ಸ್ವಸಹಾಯ ಗುಂಪುಗಳಿಗೆ 5 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಜುಲೈ 1ರಿಂದ ʻATMʼ ವಿತ್ ಡ್ರಾ ಶುಲ್ಕದಲ್ಲಿ ಗಣನೀಯ ಹೆಚ್ಚಳ!
ವಾರ್ಷಿಕ ಶೇಕಡ 3ರ ಬಡ್ಡಿ ದರದಲ್ಲಿ ನೇಕಾರಿಕೆಗೆ 5 ಲಕ್ಷ ರೂ. ಹಾಗೇಯೆ ಕೋಳಿ, ಕುರಿ, ಹಂದಿ ಸಾಕಾಣಿಕೆಗೆ 15 ಲಕ್ಷ ರೂ., ಹಸು ಸಾಕಾಣಿಕೆಗೆ 10 ಲಕ್ಷ ರೂ., ಸ್ಥಿರಾಸ್ತಿ ಭದ್ರತೆಯ ಮೇಲೆ OOD ಸಾಲ, ಚಿನ್ನಾಭರಣ ಸಾಲ, ಕಟ್ಟಡ ನಿರ್ಮಾಣ ಹಾಗೂ ಖರೀದಿಗೆ ಸಾಲ ಸೌಲಭ್ಯ ಇದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ರಸಗೊಬ್ಬರಗಳನ್ನು VSSN ಸೊಸೈಟಿ ಮೂಲಕ ಸರ್ಕಾರದ ನಿಗದಿತ ಬೆಲೆಗೆ ಗೊಬ್ಬರಗಳು ಸಿಗುವಂತೆ ವ್ಯವಸ್ಥೆ ಮಾಡಲಾಗಿದ್ದು, ಇದರ ಸೌಲಭ್ಯ ಪಡೆದುಕೊಳ್ಳುವಂತೆ ಹೇಳಿದ್ದಾರೆ.
ಇತರೆ ವಿಷಯಗಳು:
ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ನಿರಾಸೆ.!
ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್! ಹೊಸ ಸರ್ಕಾರದ ಮಹತ್ವದ ನಿರ್ಧಾರ